Chandrababu Naidu ಇಟ್ಟ ಬೇಡಿಕೆಗಳ ಲಿಸ್ಟ್‌ ನೋಡಿ Modi - ಅಮಿತ್‌ ಶಾ ಶಾಕ್‌! NDA ಸರ್ಕಾರದ ಕಥೆ ಏನು?

Описание к видео Chandrababu Naidu ಇಟ್ಟ ಬೇಡಿಕೆಗಳ ಲಿಸ್ಟ್‌ ನೋಡಿ Modi - ಅಮಿತ್‌ ಶಾ ಶಾಕ್‌! NDA ಸರ್ಕಾರದ ಕಥೆ ಏನು?

ಸ್ನೇಹಿತರೇ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗಿ ಸರಿಯಾಗಿ ಒಂದು ತಿಂಗಳು ಕೂಡ ಆಗಿಲ್ಲ. ಅಷ್ಟರಲ್ಲೇ ಮಿತ್ರಪಕ್ಷಗಳಿಂದ ಒತ್ತಡ ಶುರುವಾಗಿದಿಯಾ ಎಂಬ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬರದ ಹಿನ್ನೆಲೆ ಮಿತ್ರಪಕ್ಷಗಳ ಮರ್ಜಿಗೆ ಬಿದ್ದಿರುವುದು ಓಪನ್‌ ಸಿಕ್ರೇಟ್‌.. ಸರ್ಕಾರ ರಚಿಸುವ ಮುನ್ನವೇ ಹಲವು ಬೇಡಿಕೆಗಳನ್ನು ಮಿತ್ರಪಕ್ಷಗಳು ಬಿಜೆಪಿ ಮುಂದೆ ಇಟ್ಟಿದ್ದವು. ಅದೇ ರೀತಿ ಈಗ ಎನ್‌ಡಿಎ ಮೈತ್ರಿಕೂಟದಲ್ಲಿ ಬಿಜೆಪಿ ಬಳಿಕ ಅತಿಹೆಚ್ಚು ಸಂಸದರನ್ನು ಹೊಂದಿರುವ ಟಿಡಿಪಿ ತನ್ನ ಆಟ ಶುರು ಮಾಡಿದೆ. ಕೇಂದ್ರ ಬಜೆಟ್‌ಗೂ ಮುನ್ನ ಮೋದಿ ಸರ್ಕಾರಕ್ಕೆ ಶಾಕ್‌ ನೀಡಿರುವ ಟಿಡಿಪಿ ಮುಖ್ಯಸ್ಥ, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ಮುಂದೆ ಬೇಡಿಕೆಗಳ ದೊಡ್ಡ ಪಟ್ಟಿಯನ್ನೇ ಇಟ್ಟಿದ್ದಾರೆ. ಜೊತೆಗೆ ಕಂಡೀಷನ್‌ ಕೂಡ ಹಾಕಿದ್ದಾರೆ.. ಅದೇನು ಎಂಬುದನ್ನು ನೋಡೋಣ ಬನ್ನಿ.

Cm Chandrababu Naidu Meets Pm Modi Demands Central Aid For Andhra Pradesh Under 2014 Ap Act

#amithsha #narendramodi #chandrababunaidu

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnataka  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке