ಹೊಟ್ಟೆಪಾಡಿಗಾಗಿ ''ಹೊಟ್ಟೆಪಾಡು'' ಚಾಟ್ಸ್ ಮಾಡಿದ್ದೀನಿ ಸರ್!Hotte paadu chats!

Описание к видео ಹೊಟ್ಟೆಪಾಡಿಗಾಗಿ ''ಹೊಟ್ಟೆಪಾಡು'' ಚಾಟ್ಸ್ ಮಾಡಿದ್ದೀನಿ ಸರ್!Hotte paadu chats!

ವೀರೇಶ್ ರವರ ಮಾತಿನಲ್ಲಿ ಆತ್ಮವಿಶ್ವಾಸವಿದೆ..ನಡೆದು ಬಂದ ದಾರಿ ಬಗ್ಗೆ ಗೌರವವಿದೆ.. ಅದನ್ನೇ ತಳಹದಿ ಮಾಡಿಕೊಂಡು ಹೊಟ್ಟೆಪಾಡಿಗಾಗಿ ಸಣ್ಣ ಉದ್ಯಮ ಶುರುಮಾಡಿದ್ದಾರೆ... ತಾವು ಬದುಕುವುದಲ್ಲದೆ ನಾಲ್ಕು ಜನಕ್ಕೆ ಕೆಲಸ ಕೊಟ್ಟಿದ್ದಾರೆ... ಅಂಗವಿಕಲತೆ ಅವರನ್ನು ಬಾಧಿಸಿಲ್ಲ...ಇಂಥವರನ್ನು ಗೌರವಿಸೋಣ ಇವರ ಜೊತೆ ನಾವು ಹೆಜ್ಜೆ ಹಾಕೋಣ...

Veeresh Inspite of bieng handicap, he did not sit quitly.. He got up strongly and decided to start his own business!He has started a chat centre with 4members workers!Let us appreciate him for this wonderful work and visit him once!

Address :Hotte paadu chats, Kabab factory road, Near by-two coffee, Nagarabhavi, Bangalore-560072

Phno :7892726927.

map:Hotte Paadu Chats
https://maps.app.goo.gl/Q9NcrQp165pRc...


#foodblogger #foodvlog #badukinabutti #bangalore #foodies #foodie #idlichutney #ricebath #hotel #hotelstories #breakfast #foodstagram #blogging #vloginkannada #Vlog #Kannada #storiesinkannada #Stories #successful #motivational #travelvlog #bangaloreyoutuber #Karnataka #badukinabuttirecipes #famoushotel #oldhotel #Old #brahmin #foodlover #lunchrecipe #hotelmanagement #vloggers #vloger #bangalore #karnataka #Foodnews #vlog #bangaloreyoutuber #bangalorefoodie #foodiesofinstagram #foodsofindia #kannada #success #storiesinkannada #motivationinkannada #traditional #traditionalfood #Foods #foodstreet
ಬಂಧುಗಳೇ,
ಬದುಕಿನ ಬುತ್ತಿಯು ಯುಟ್ಯೂಬ್ ಚಾನೆಲ್ ಸಮಾಜದ ಶ್ರಮಜೀವಿಗಳನ್ನು ಗುರುತಿಸಿ ಅವರ ಬದುಕು ಮತ್ತು ಸಾಗಿಬಂದ ಹೆಜ್ಜೆಗುರುತುಗಳ ಸಾಧನೆಗಳನ್ನು ದಾಖಲಿಸುವ ಜೊತೆಗೆ ಸಮಾಜದಿಂದ ತಿರಸ್ಕೃತಗೊಂಡಿವರ ಮತ್ತು ಆರ್ಥಿಕ ಪರಿಸ್ಥಿತಿಯ ತೊಂದರೆಯಲ್ಲಿರುವವರನ್ನು ಬೆಳಕಿಗೆ ತರುವ ಪ್ರಯತ್ನ ಮಾಡುತ್ತಿದೆ......


ಇಂಥವರನ್ನು ಗುರುತಿಸುವ ಮತ್ತು ದಾಖಲಿಸುವ, ದಾಖಲಿಸಿದ ನಂತರ ನಿಮಗೆ ತಲುಪುವ ಪ್ರತಿ ಎಪಿಸೋಡಿನ ಹಿಂದೆ ಅದರದೇ ಆದ ಖರ್ಚುವೆಚ್ಚಗಳು ಇರುತ್ತವೆ.. ಮತ್ತು ಒಂದಿಡೀ ತಂಡ ಕೆಲಸ ಮಾಡಬೇಕಾಗಿದೆ...

ಹಾಗಾಗಿ ನಮ್ಮ ಈ ಪ್ರಯತ್ನಗಳು ತಮಗಿಷ್ಟವಾದಲ್ಲಿ ನಮ್ಮ ''ಬದುಕಿನ ಬುತ್ತಿ'' ಯುಟ್ಯೂಬ್ ಚಾನಲ್ ಅನ್ನು ಧನಸಹಾಯದ ಮೂಲಕ ಪ್ರೋತ್ಸಾಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ..



..Dear Friends,
Badukina Butthi Youtube channel is trying to make a documentries of the people who struggled in their life to come up... even now also many people like, vendors, Daily wage workers, Hotel owners etc.. Are struggling with life, For this purpose Badukina butthi is trying to help those people with a good intention to make them strong as much as possible....

For this, A whole team of members work together daily to bring these people documentary together.. Which costs us...

So, If you like these work of ``Badukina Butthi´´ Please help us... As this is a volunteer work..

Thank you so much..

Bank account:Details below👇

Name:G. Maharudrappa
A/c no:177501000005316
IFSC code :IOBA0001775
Branch:Mahalakshmipuram branch, Bangalore, -560086,Karnataka, India

Gpay:9448315315
Phone pay:9448315315

Email:[email protected]

Комментарии

Информация по комментариям в разработке