Hare Srinivasa | Enu helali tangi lyrics

Описание к видео Hare Srinivasa | Enu helali tangi lyrics

ಏನು ಹೇಳಲಿ ತಂಗಿ ತಿಮ್ಮಯ್ಯನ ಪಾದವನು ಕಂಡೆ ಕನಸು ಕಂಡೆನ ಮನದಲಿ ಕಳವಳಗೊ೦ಡೆನೆ||ಪ||

ಪೋನ್ನದ ಕಡಗನಿಟ್ಟು ತಿಮ್ಮಯ್ಯತಾ ಪೋಲ್ವ ನಾಮವ ಇಟ್ಟು ಅ೦ದುಗೆ ಘಲುಗೆನ್ನುತಎನ ಮುಂದೆ ಬಂದು ನಿಂತಿದ್ದನಲ್ಲೇ ||1||

ಮಕರ ಕು೦ಡಲವನಿಟ್ಟು ತಿಮ್ಮಯ್ಯ ತಾ ಕಸ್ತೂರಿ ತಿಲಕವನಿಟ್ಟು ಗೆಜ್ಜೆ ಘಲುಗೆನುತ ಸ್ವಾಮಿ ತಾ ಬಂದು ನಿಂತಿದ್ದನಲ್ಲೇ ||2||

ಮುತ್ತಿನ ಪಲ್ಲಕ್ಕಿ ಯತಿಗಳು ಹೊತ್ತು ನಿಂತಿದ್ದರಲ್ಲೇ ಛತ್ರಚಾಮರದಿಂದ ರಂಗಯ್ಯನ ಸೇವೆಯ ಮಾಡುವರೇ ||3||

ತಾಮರ ಕಮಲದಲಿ ಕೃಷ್ಣಯ್ಯ ತಾ ಬಂದು ನಿಂತಿದನಲ್ಲೇ ವಾಯು ಬೋಮ್ಮದಿಗಳು ರಂಗಯ್ಯನ ಸೇವೆಯ ಮಾಡುವರೇ ||4||

ನವರತ್ನ ಕೆತ್ತಿಸಿದ ಸ್ವಾಮಿ ಎನ್ನ ಹೃದಯಮ೦ಟಪದಲ್ಲಿ ಸವಾ೯ಭರಣದಿಂದ ಪುರಂದರವಿಠಲನ ಕೂಡಿದೇನೆ ||5||

Комментарии

Информация по комментариям в разработке