ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ ನಟ ಚೇತನ | Chetan Ahimsa Vs CM Siddaramaiah | Suvarna News

Описание к видео ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ ನಟ ಚೇತನ | Chetan Ahimsa Vs CM Siddaramaiah | Suvarna News

ಆಂಜನಾದ್ರಿ ಹನುಮ ಮಂದಿರ ಅಭಿವೃದ್ದಿಗೆ ಸರ್ಕಾರದಿಂದ ಅನುದಾನ. ಹನುಮ ಜನ್ಮ ಭೂಮಿ ಆಂಜನಾದ್ರಿ ಅಭಿವೃದ್ಧಿಗೆ ನಟ ಚೇತನ ವಿರೋಧ. ಅದೇ ಹಣವನ್ನ ಅಲೆಮಾರಿ ಜನಾಂಗಗಳ ಅಭಿವೃದ್ಧಿಗೆ ಬಳಸಲು ಒತ್ತಾಯ. ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ ನಟ ಚೇತನ. ಸೋಮಾರಿ ಸಿದ್ದರಾಮಯ್ಯ ಎಂದು ಲೇವಡಿ ಮಾಡಿದ ನಟ ಚೇತನ. ಶ್ರೀಮಂತರ ಆಸ್ತಿ ಬಡವರಿಗೆ ಮರು ಹಂಚಿಕೆ ಮಾಡುವಂತೆ ಒತ್ತಾಯಿಸಿದ ನಟ.

Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates

#chetan #SuvarnaNews #kannadanews #karnatakanews #AsianetSuvarnaNews

WhatsApp ► https://whatsapp.com/channel/0029Va9C...
YouTube ►    / @asianetsuvarnanews  
Website ► https://kannada.asianetnews.com/
Facebook ►   / suvarnanews  
Twitter ►   / asianetnewssn  
Instagram ►   / suvarnanews  

Комментарии

Информация по комментариям в разработке