2035ಕ್ಕೆ ಚೀನಾ ವೃದ್ಧರ ರಾಷ್ಟ್ರ! ಮಕ್ಕಳು ಮಾಡಿಕೊಳ್ತಿಲ್ಲ ಅಲ್ಲಿನ ಯುವಜನರು | Vijay Karnataka

Описание к видео 2035ಕ್ಕೆ ಚೀನಾ ವೃದ್ಧರ ರಾಷ್ಟ್ರ! ಮಕ್ಕಳು ಮಾಡಿಕೊಳ್ತಿಲ್ಲ ಅಲ್ಲಿನ ಯುವಜನರು | Vijay Karnataka

ವಿಶ್ವದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯ ರಾಷ್ಟ್ರಗಳು ಭಾರತ ಮತ್ತು ಚೀನಾ. ಎರಡೂ ರಾಷ್ಟ್ರಗಳಲ್ಲಿ ಜನಸಂಖ್ಯೆಯು ಬಹಳ ಹಿಂದೆಯೇ 141 ಕೋಟಿಯನ್ನು ದಾಟಿಯಾಗಿದೆ. ದೇಶದ ಆರ್ಥಿಕ ಬೆಳವಣಿಗೆ ಮತ್ತು ಸಾರ್ವಜನಿಕ ಆದಾಯದ ಮೇಲೆ ಜನಸಂಖ್ಯೆಯ ವ್ಯತ್ಯಾಸವು ನೇರ ಪರಿಣಾಮ ಬೀರುತ್ತೆ. ಇದೇ ಕಾರಣದಿಂದ ಚೀನಾ ಆತಂಕಕ್ಕೆ ಒಳಗಾಗಿದೆ. ಯುವ ಜನರ ಸಂಖ್ಯೆ ಕಡಿಮೆಯಾದರೆ ಉತ್ಪಾದನೆಗೂ ಹೊಡೆತ ಬೀಳುತ್ತೆ. ದಿನೇ ದಿನೇ ಚೀನಾದಲ್ಲಿ 40 ವರ್ಷ ದಾಟಿದವರ ಸಂಖ್ಯೆ ಹೆಚ್ಚುತ್ತಿದೆ. ಯುವಶಕ್ತಿಯ ಪ್ರಮಾಣವು ಕುಸಿಯುತ್ತಿದೆ. ಅದರ ಬೆನ್ನಲ್ಲೇ ಜನನ ಪ್ರಮಾಣವೂ ಕಡಿಮೆಯಾಗುತ್ತಿರೋದು ಎಚ್ಚರಿಕೆಯ ಸಂದೇಶವನ್ನು ರವಾನಿಸುತ್ತಿದೆ. ಇದಕ್ಕೆಲ್ಲಾ ಏನು ಕಾರಣ ಅನ್ನೋದನ್ನು ಪತ್ತೆ ಮಾಡೋಕೆ ಚೀನಾ ಇಡೀ ದೇಶದಲ್ಲಿ ವಿಶೇಷ ಸರ್ವೇ ನಡೆಸೋಕೆ ಮುಂದಾಗಿದೆ. ಲೆಕ್ಕಾಚಾರದ ಪ್ರಕಾರ, 2035ರ ವೇಳೆಗೆ ಚೀನಾದಲ್ಲಿ 60 ವರ್ಷ ಮತ್ತು ಅದಕ್ಕಿಂತಲೂ ಹೆಚ್ಚು ವಯಸ್ಸಿನ ವೃದ್ಧರ ಸಂಖ್ಯೆಯು ಶೇಕಡ 40ಕ್ಕೆ ತಲುಪಲಿದೆ. ಅಂದರೆ, 60 ವರ್ಷ ದಾಟಿದವರ ಒಟ್ಟು ಸಂಖ್ಯೆಯು ಸುಮಾರು 40 ಕೋಟಿ ದಾಟುತ್ತೆ.

By 2035, China will be a nation of the elderly! Children have not done it, the young people there
#china #chinapopulation #populationcrisis

▬▬▬▬ ▬▬▬▬ ▬▬▬▬ ▬▬▬▬ ▬▬▬▬
SUBSCRIBE US ►    / @vijaykarnatakainternational  
▬▬▬▬ ▬▬▬▬ ▬▬▬▬ ▬▬▬▬ ▬▬▬▬
FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ!
Vijay Karnataka Website ► https://vijaykarnataka.com/
Vijay Karnataka Channel ►    / @vijaykarnataka  
WHATSAPP CHANNEL ► https://whatsapp.com/channel/0029Va5C...
FACEBOOK ►  / vijaykarnataka  
INSTAGRAM ►   / vijaykarnataka  
TWITTER ► https://x.com/Vijaykarnataka
▬▬▬▬ ▬▬▬▬ ▬▬▬▬ ▬▬▬▬ ▬▬▬▬
Channel About :
Vijay Karnataka International is your go-to destination for the latest world news, war updates, and global affairs, delivered in Kannada. Stay informed with in-depth coverage of international events, global politics, and international relations, all explained in a way that resonates with Kannada-speaking audiences. From breaking news and geopolitical analysis to war zone reports and updates on global diplomacy, our channel brings you timely, credible, and comprehensive news from around the world. Subscribe now for daily updates on what's happening beyond borders, and stay connected with the global stage in your language!

ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದಿಂದ ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿಯೇ ಶುರುವಾಗಿರುವ ವಿಜಯ ಕರ್ನಾಟಕ ಇಂಟರ್‌ ನ್ಯಾಷನಲ್‌ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಇಂಟರ್‌ನ್ಯಾಷನಲ್‌ ನಿಮ್ಮ ಮುಂದೆ ಅತೀ ವೇಗವಾಗಿ ವಿಶ್ವದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಕನ್ನಡದಲ್ಲಿಯೇ ಅಂತಾರಾಷ್ಟ್ರೀಯ ಸುದ್ದಿಗಳು, ಯುದ್ಧಕ್ಕೆ ಸಂಬಂಧಿತ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಮಗೆ ನೀಡುತ್ತದೆ. ಅಂತಾರಾಷ್ಟ್ರೀಯ ರಾಜಕೀಯ, ವಿವಾದಗಳು ಸೇರಿ 360 ಡಿಗ್ರಿ ಕವರೇಜ್‌ ನಿಮಗೆ ಕ್ಷಣ ಕ್ಷಣವೂ ಲಭ್ಯವಿರಲಿದೆ. ಸ್ಪಷ್ಟ, ನೈಜ, ನಿಖರ ಹಾಗೂ ವಿದೇಶದ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ..
▬▬▬▬ ▬▬▬▬ ▬▬▬▬ ▬▬▬▬ ▬▬▬▬
Thank You For Watching! Do Not Forget To Like | Comment | Share

Комментарии

Информация по комментариям в разработке